ಬೆಳಗಾವಿ: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ, ನಗರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾನುವಾರ ಉಪವಾಸ ಸತ್ಯಾಗ್ರಹದ ಮೂಲಕ ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದ ಬಳಿ ಪ್ರತಿಭಟನೆಗೆ ಕುಳಿತ ಕಾರ್ಯಕರ್ತರು, ‘ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಹಿಂದೆ ರಾಜಕೀಯ ದುರುದ್ದೇಶವಿದೆ. ಹಾಗಾಗಿ ಕೇಜ್ರಿವಾಲ್ ಅವರಿಗೆ ಧೈರ್ಯ ತುಂಬುವುದಕ್ಕಾಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೇವೆ’ ಎಂದು ತಿಳಿಸಿದರು. ಮುಖಂಡರಾದ ಶಂಕರ ಹೆಗಡೆ, ಎಂ.ಕೆ.ಸಯ್ಯದ್ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.