ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಮಕನಮರಡಿ | ಅಪಘಾತ: ಬೈಕ್ ಸವಾರರ ಸಾವು

Published 21 ಫೆಬ್ರುವರಿ 2024, 15:43 IST
Last Updated 21 ಫೆಬ್ರುವರಿ 2024, 15:43 IST
ಅಕ್ಷರ ಗಾತ್ರ

ಯಮಕನಮರಡಿ: ಸ್ಥಳೀಯ ದಾದಬಾನಹಟ್ಟಿ ಸರ್ಕಲ್ ರಾಷ್ಟ್ರೀಯ ಹೆದ್ದಾರಿ 4ರ ಹತ್ತಿರ ಬುಧವಾರ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಮೂಡಲಗಿ ತಾಲ್ಲೂಕಿನ ಅರಭಾಂವಿಮಠದ ಬಾಳಾಪ್ಪಾ ಮಾರುತಿ ಹೂಗಾರ (54) ಹಾಗೂ ಗದಿಗಯ್ಯಾ ಮಲ್ಲಯ್ಯಾ ಪೂಜೇರಿ (47)ಮೃತರು.

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT