ಬುಧವಾರ, ಮಾರ್ಚ್ 29, 2023
27 °C

ರಾಯಬಾಗ| ಅಪಘಾತದಲ್ಲಿ ಮೂವರು ಸವಾರರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಬಾಗ: ತಾಲ್ಲೂಕಿನ ನಿಡಗುಂದಿ ಬಳಿ ಬೈಕ್‌ಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಟ್ಟಣದ ನಿವಾಸಿ ಸಿದ್ಧಾರ್ಥ ಜಗದಾಳೆ (24), ಬಾಗಲಕೋಟೆ ಜಿಲ್ಲೆಯ ಲೋಕಾಪುರದ ಮಾರುತಿ ವಿಭೂತಿ (32), ಮುಧೋಳದ ಶಾಮಣ್ಣ ವಿಭೂತಿ(22) ಮೃತರು. ರಾಯಬಾಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು