ನಾಗರಮುನ್ನೋಳಿ (ಬೆಳಗಾವಿ): ಚಿಕ್ಕೋಡಿ ರಸ್ತೆ ಸಮೀಪದ ರೈಲು ನಿಲ್ದಾಣ ಬಳಿ ಶನಿವಾರ ರಾತ್ರಿ ದ್ವಿಚಕ್ರವಾಹನ ಹಾಗೂ ಅಪರಿಚಿತ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿ ಮೃತರಾಗಿ, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗ್ರಾಮದ ಸಿದ್ದಪ್ಪ ಪ್ರಕಾಶ ಜಿಪರೆ (25) ಮೃತರು. ಅವರನ್ನು ಗೋಕಾಕದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಮೂಲಗಳು ತಿಳಿಸಿವೆ. ಮಾಳಪ್ಪ ಕೊಟಬಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.