ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಂದಿನಿ’ ಪ್ಯಾಕೇಟ್‌ನಲ್ಲಿ ಹೆಚ್ಚುವರಿ ಹಾಲು

Last Updated 29 ಮೇ 2021, 14:02 IST
ಅಕ್ಷರ ಗಾತ್ರ

ಬೆಳಗಾವಿ: ಲೀಟರ್‌ ‘ನಂದಿನಿ’ ಹಾಲಿನ ಪ್ಯಾಕೇಟ್‌ನಲ್ಲಿ ಹೆಚ್ಚುವರಿಯಾಗಿ 20ರಿಂದ 40 ಮಿ.ಲೀ. ಹಾಲು ನೀಡುವುದಾಗಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಿಳಿಸಿದೆ.

‘ವಿಶ್ವ ಹಾಲು ದಿನಾಚರಣೆ’ ಅಂಗವಾಗಿ ಜೂನ್ 1ರಿಂದ ಜೂನ್ 30ರವರೆಗೆ ನಂದಿನಿಯ ಎಲ್ಲಾ ಮಾದರಿಯ ಪ್ರತಿ 500 ಮಿ.ಲೀ. ಪ್ಯಾಕ್‌ಗಳ ಮೇಲೆ ತಲಾ 20 ಮಿ.ಲೀ. ಹಾಗೂ ಒಂದು ಲೀಟರ್‌ ಹಾಲಿನ ಪ್ಯಾಕ್‌ಗಳ ಮೇಲೆ 40 ಮಿ.ಲೀ. ಹಾಲನ್ನು ಉಚಿತವಾಗಿ ನೀಡಲಾಗುವುದು’ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT