ಬೆಳಗಾವಿ: ತಾಲ್ಲೂಕಿನ ಸಾಂಬ್ರಾದಲ್ಲಿರುವ ಏರ್‌ಮನ್ ತರಬೇತಿ ಶಾಲೆಯ ನೌಕರ ಸೇವಾ ರೈಫಲ್‌ನಿಂದ ಗುಂಡಿ ಹಾರಿಸಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮೃತರನ್ನು ಹರಿಯಾಣದ ಅಮೀರ್ ಖಾನ್ (24) ಎಂದು ಗುರುತಿಸಲಾಗಿದೆ. ಅವರು ಅಲ್ಲಿ ನಾಲ್ಕು ವರ್ಷಗಳಿಂದ ಏರ್‌ಕ್ರಾಫ್ಟ್‌ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಗಾರ್ಡ್‌ರೂಂನಲ್ಲಿ ಬಾಗಿಲು ಹಾಕಿಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.