ಚಿಕ್ಕೋಡಿ: ತಾಲ್ಲೂಕಿನ ಅಂಕಲಿ ಪೊಲೀಸ್ ಠಾಣೆಯಲ್ಲಿ ಮದ್ಯ ಸೇವಿಸಿದ ಆರೋಪದಡಿ, ಹೆಡ್ ಕಾನ್‌ಸ್ಟೆಬಲ್ ರಾಮಚಂದ್ರ ಖೋತ ಅವರನ್ನು ಮಂಗಳವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಅಂಕಲಿ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಹಾಗೂ ಇಬ್ಬರು ಬೇರೆ ವ್ಯಕ್ತಿಗಳು ಮದ್ಯದ ಪಾರ್ಟಿ ಮಾಡಿದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಾ.ಭೀಮಾಶಂಕರ ಗುಳೇದ, ‘ಅಂಕಲಿ ಠಾಣೆಯ ಹಳೆಯ ಕಟ್ಟಡದಲ್ಲಿ ಮದ್ಯದ ಪಾರ್ಟಿ ಮಾಡಿದ ಖೋತ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದೇವೆ. ಈ ಕಟ್ಟಡ ಈಗ ಬಳಕೆಯಾಗುತ್ತಿಲ್ಲ. ಹೊಸ ಕಟ್ಟಡಕ್ಕೆ ಠಾಣೆ ಸ್ಥಳಾಂತರವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.