ಅಳ್ನಾವರ: ಪೈಪ್ಲೈನ್ ದುರಸ್ತಿ ಕಾರಣ ಪಟ್ಟಣಕ್ಕೆ ಸೋಮವಾರ ಮತ್ತು ಮಂಗಳವಾರ ಕುಡಿಯುವ ನೀರು ಪೂರೈಕೆ ಇರುವುದಿಲ್ಲ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಕಾಶ ಮುಗದಮು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ನೀರಾವರಿ ನಿಗಮದಿಂದ ಹಳಿಯಾಳ ತಾಲ್ಲೂಕಿನ ಬಿದರೊಳಿ ಗ್ರಾಮದ ಹತ್ತಿರ ಕೆರೆಗೆ ನೀರು ಸರಬರಾಜು ಯೋಜನೆಯ ಪೈಪ್ಲೈನ್ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತಿದ್ದು, ನೀರು ಪೂರೈಕೆ ಇರುವುದಿಲ್ಲ. ಕಾಳಿ ನದಿ ಮೂಲದಿಂದ ಪಟ್ಟಣಕ್ಕೆ ನಿತ್ಯ 24/7 ಯೋಜನೆ ಅಡಿ ನೀರು ಸರಬರಾಜು ಆಗುತ್ತಿದ್ದು, ಸಾರ್ವಜನಿಕರು ಅಗತ್ಯವಿರುವಷ್ಟು ನೀರು ಸಂಗ್ರಹ ಮಾಡಿಕೊಳ್ಳಬೇಕು ಎಂದು ವಿನಂತಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.