ಬೆಳಗಾವಿ:ಬಿಜೆಪಿಯಿಂದ ಆಯೋಜಿಸಿರುವ ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನುಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನುಮುಖಂಡರುಸಂಭ್ರಮದಿಂದ ಬರಮಾಡಿಕೊಂಡರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ಮಹೇಶ ಕುಮಠಳ್ಳಿ, ಅನಿಲ ಬೆನಕೆ, ಮಹಾದೇವಪ್ಪ ಯಾದವಾಡ ಇದ್ದರು.

ವಿಶೇಷ ವಿಮಾನದಲ್ಲಿ ಆಗಮಿಸಿದ ಅಮಿತ್ ಶಾ ಅವರು ನಂತರ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಿದರು.

ಬಿಜೆಪಿಯಿಂದ ಆಯೋಜಿಸಿರುವ ಜನಸೇವಕ ಸಮಾವೇಶ ಸಮಾರೋಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.