ಬುಧವಾರ, ಮೇ 18, 2022
24 °C

ಬೆಳಗಾವಿ: ಎಪಿಎಂಸಿ ಠಾಣೆಯ 8 ಮಂದಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೈರಸ್‌–ಪ್ರಾತಿನಿಧಿಕ ಚಿತ್ರ

ಬೆಳಗಾವಿ: ಇಲ್ಲಿನ ಎಪಿಎಂಸಿ ಪೊಲೀಸ್ ಠಾಣೆಯ 8 ಸಿಬ್ಬಂದಿಗೆ ಕೋವಿಡ್ ಸೋಂಕು ಮಂಗಳವಾರ ದೃಢಪಟ್ಟಿದೆ.

‘ಅವರಿಗೆ ರೋಗದ ಲಕ್ಷಣಗಳಿಲ್ಲ. ಹೀಗಾಗಿ, ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಅವರ ಸಂಪರ್ಕಕ್ಕೆ ಬಂದವರಿಗೆ ನಿಗಾ ವಹಿಸುವಂತೆ ತಿಳಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಠಾಣೆ ಆವರಣದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು.

ರಾಜ್ಯದ ವಿವಿಧೆಡೆ ಪೊಲೀಸರಲ್ಲಿ ಸೋಂಕು ದೃಢಪಡುತ್ತಿದ್ದ ಹಿನ್ನೆಲೆಯಲ್ಲಿ ನಗರದಲ್ಲೂ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.