ಬೆಳಗಾವಿ: ಈಶಾನ್ಯ ರಾಜ್ಯ ಮಣಿಪುರದ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಮಂಗಳವಾರ ಸೇನಾ ವಾಹನ ಉರುಳಿ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ್ (42) ಮೃತಪಟ್ಟಿದ್ದಾರೆ.

ಆರು ಯೋಧರು ಕರ್ತವ್ಯ ಮುಗಿಸಿಕೊಂಡು ಬರುತ್ತಿರುವಾಗ, ಕಣಿವೆ ಬಳಿ ಭೂಮಿ ಕುಸಿದು ವಾಹನ ಕಂದಕಕ್ಕೆ ಉರುಳಿತು. ಗಾಯಗೊಂಡ ಎಲ್ಲ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಧರ್ಮರಾಜ ಖೋತ್ ಅವರು ಅಲ್ಲೇ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.
.ಜಮ್ಮುವಿನ ಪೂಂಛ್ ಬಳಿ ಸೇನಾ ವಾಹನ ಅಪಘಾತ: ಕರ್ನಾಟಕದ ಮೂವರು ಯೋಧರ ಸಾವು.ಜಮ್ಮು ಮತ್ತು ಕಾಶ್ಮೀರ: ರಸ್ತೆ ಅಪಘಾತದಲ್ಲಿ ಐವರು ಯೋಧರು ಮೃತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.