ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AUS Final | ಬೆಳಗಾವಿಯಲ್ಲಿ ಪಂದ್ಯ ವೀಕ್ಷಣೆಗೆ ವ್ಯವಸ್ಥೆ

Published 19 ನವೆಂಬರ್ 2023, 9:07 IST
Last Updated 19 ನವೆಂಬರ್ 2023, 9:07 IST
ಅಕ್ಷರ ಗಾತ್ರ

ಬೆಳಗಾವಿ: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್‌ನ ಫೈನಲ್‌ ಪಂದ್ಯ ವೀಕ್ಷಣೆಗಾಗಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ನಗರದ ವಿವಿಧೆಡೆ ವ್ಯವಸ್ಥೆ ಮಾಡಲಾಗಿದೆ.

ಇಲ್ಲಿನ ಶಹಾಪುರದ ಖಡೇಬಜಾರ್, ನಾಥಪೈ ವೃತ್ತ, ಬಸವೇಶ್ವರ ವೃತ್ತದ ಬಳಿ ಬೃಹತ್‌ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದ್ದು, ಜನರು ಉತ್ಸಾಹದಿಂದ ಪಂದ್ಯ ವೀಕ್ಷಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT