ಬೆಳಗಾವಿ: ಇಲ್ಲಿನ ಕೋಟೆ ಕೆರೆ ಉದ್ಯಾನದಲ್ಲಿ ಮಾತನಾಡುತ್ತ ಕುಳಿತಿದ್ದ ಅಕ್ಕ– ತಮ್ಮನನ್ನು ಪ್ರೇಮಿಗಳೆಂದು ತಿಳಿದು ಅಪಹಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಏಳು ಆರೋಪಿಗಳನ್ನು, ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜ.22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮಾರ್ಕೆಟ್ ಠಾಣೆ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿ, ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆದಿದ್ದರು. ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಪಡಿಸಿದ್ದರು. ನ್ಯಾಯಾಧೀಶರಾದ ಅಣ್ಣಪ್ಪ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.