ಅಥಣಿ: ಸ್ನಾನ ಮಾಡಲು ಖನಿಗೆ ಇಳಿದ ಬಾಲಕನೊಬ್ಬ ನೀರುಪಾಲಾದ ಘಟನೆ ಶನಿವಾರ ಬೆಳಿಗ್ಗೆ ಪಟ್ಟಣದ ಸುಣಗಾರ ಭಟ್ಟಿ ಬಳಿ ಸಂಭವಿಸಿದೆ.

ಬಾಲಕನನ್ನು ಸಮರ್ಥ ಅಮೃತ ಪನಾಳಕರ (16) ಎಂದು ಗುರುತಿಸಲಾಗಿದೆ.

ಶನಿವಾರ ಬೆಳಿಗ್ಗೆ ಸಮರ್ಥ ಖನಿಗೆ ಈಜಲೂ ಹೋಗಿದ್ದ. ಈ ವೇಳೆ ನೀರಿನ ಆಳ ತಿಳಿಯದೇ ಕಾಲು ಜಾರಿ ಬಿದ್ದಿದ್ದರಿಂದ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಅಥಣಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕನ ದೇಹಕ್ಕಾಗಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.

ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-2133700372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.