ಅಥಣಿ: ತಾಲ್ಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಲಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಂಗೀತಾ ಚನಗೌಡರ ಧ್ವಜಾರೋಹಣ ನೆರವೇರಿಸಿದರು. ಆದರೆ, ಬಾವುಟವನ್ನು ಕಟ್ಟುವ ವೇಳೆ ಸರಿಯಾದ ಕ್ರಮ ಪಾಲಿಸಿರದ ಕಾರಣ ಧ್ವಜ ಉಲ್ಟಾ ಹಾರಿತು.

ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.