ಬೈಲಹೊಂಗಲ: ‘ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ಮೂಲ ಸೌಲಭ್ಯ ಒದಗಿಸುವುದು ಸರರ್ಕಾರದ ಮುಖ್ಯ ಗುರಿಯಾಗಿದೆ. ಗ್ರಾಮಗಳ ಅಭಿವೃದ್ಧಿ ಕೆಲಸಗಳಲ್ಲಿ ಜನರ ಸಹಕಾರ ಮುಖ್ಯವಾಗಿದೆ’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ತಾಲ್ಲೂಕಿನ ದೊಡವಾಡ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಈಚೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸ್ಥಳೀಯ ಹಿರೇಮಠದ ಶ್ರೀ ಜಡಿಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯವಹಿಸಿದ್ದರು. ಪ್ರಮುಖರಾದ ಮಹಾಂತೇಶ ಉಪ್ಪಿನ, ಮಂಜುನಾಥ ವಾಳಿ, ಬಸವರಾಜ ಅಂದಾನಶೆಟ್ಟಿ, ಬಾಳಪ್ಪ ಅಲಸಂಧಿ, ಯಮನಪ್ಪ ಅಟಗಲ್ಲ, ಸಂಕಪ್ಪ ಕೊರಿಕೊಪ್ಪ, ಮಲ್ಲಪ್ಪ ಯರಿಕಿತ್ತೂರ, ಈಶ್ವರ ತುಪ್ಪದ, ಸಂಗಮೇಶ ಕುರುಬಗಟ್ಟಿ, ಮಹೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-21-1072928405

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.