ಬೈಲಹೊಂಗಲ: ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲ್ಲೂಕು ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ರೋಗಿಗಳಿಗೆ ಬ್ರೆಡ್ ಹಾಗೂ ಹಣ್ಣು ವಿತರಣೆ ಮಾಡಲಾಯಿತು.

ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಮಿ ಮಕಾನದಾರ ನೇತೃತ್ವದಲ್ಲಿ ನಡೆದ ಈ ಸೇವಾ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ರೋಗಿಗಳಿಗೆ ಆಹಾರ ಸಾಮಗ್ರಿಗಳನ್ನು ನೀಡಿ ಉಪಮುಖ್ಯಮಂತ್ರಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಲಾಯಿತು.

ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಕಳ್ಳಿಬಡ್ಡಿ, ಯುವ ಕಾಂಗ್ರೆಸ್ ಮುಖಂಡರಾದ ವಿಷ್ಣು ಕಾರಬಾರಿ, ರಮೇಶ್ ಇಂಚಲ, ಫಾರೂಕ್ ಅಂಕಲಗಿ, ಇಮ್ತಿಯಾಜ್ ಮಾಹುತ್, ಜಾವಿದ್ ಮುಜಾವರ್, ಮಲ್ಲಿಕಾರ್ಜುನ ಕೊತಂಬ್ರಿ, ಇಮ್ರಾನ್ ಕಿತ್ತೂರ, ರಾಜೇಸಾಬ ಜಮಾದಾರ, ಉಳವೇಶ ಹೊಸಮನಿ, ಅಯಾಜ ತಾಳಿಕೋಟಿ, ಅಯಾನ ಸಂಗೊಳ್ಳಿ, ಯುನಿಸ್ ಶಿರಸಂಗಿ, ಬಸವರಾಜ ಸಂಪಗಾವಿ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-21-125604269

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.