ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಲಹೊಂಗಲ ಶಾಸಕರಿಗೆ ಕೋವಿಡ್‌ ಸೋಂಕು ದೃಢ

Last Updated 18 ಜುಲೈ 2020, 13:38 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಕೋವಿಡ್‌–19 ತಗುಲಿರುವುದು ಶನಿವಾರ ದೃಢಪಟ್ಟಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಶಾಸಕರು ಗುರುವಾರ ನಡೆಸಿದ್ದ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದ ಚನ್ನಮ್ಮನ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಸೇರಿದಂತೆ 20ಕ್ಕೂ ಹೆಚ್ಚು ಅಧಿಕಾರಿಗಳಿಗೆ ಹೋಮ್‌ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಎಸ್‌.ಎಸ್‌. ಸಿದ್ದಣ್ಣವರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT