ಬೈಲಹೊಂಗಲ: ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಗೆ 2025-26ನೇ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ಗೆ ಮೊದಲನೆ ಕಂತಿನಲ್ಲಿ ₹3200 ಮತ್ತು ರಾಜ್ಯ ಸರ್ಕಾರದ ₹50 ಅನ್ನು ಈಗಾಗಲೇ ಪಾವತಿಸಲಾಗಿದೆ. 2ನೇ ಕಂತಿನ ಪ್ರತಿ ಟನ್ಗೆ ₹50 ಪಾವತಿಸಲು ಹಣಕಾಸಿನ ವ್ಯವಸ್ಥೆ ಮಾಡಿಕೊಂಡು ಶೀಘ್ರದಲ್ಲೇ ಪಾವತಿ ಮಾಡಲಾಗುವುದು’ ಎಂದು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಜಿ.ಎಂ.ಪಾಟೀಲ, ಕಾರ್ಖಾನೆ ಅಧ್ಯಕ್ಷ ಬಸವರಾಜ ಬಾಳೇಕುಂದರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಹಂಗಾಮು ಆರಂಭಕ್ಕೂ ಮುಂಚೆ ಆಡಳಿತ ಮಂಡಳಿ ಹಿರಿಯರ ಮಾರ್ಗದರ್ಶನದಲ್ಲಿ ಪ್ರತಿ ಮೆಟ್ರಿಕ್ ಟನ್ಗೆ ₹3200 ಮೊದಲನೇ ಕಂತಿನ ಬಿಲ್ ಅನ್ನು ಸಂಪೂರ್ಣವಾಗಿ ಪಾವತಿಸಲಾಗಿದೆ. ಮುಂಬರುವ ಹಂಗಾಮಿಗೆ ಹೆಚ್ಚಿನ ಪ್ರಮಾಣದಲ್ಲಿ ರೈತರು ಗುಣಮಟ್ಟದ ಕಬ್ಬು ಪೂರೈಕೆ ಮಾಡಿ ಕಾರ್ಖಾನೆಯ ಪ್ರಗತಿಗೆ ಕೈ ಜೋಡಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-21-606447234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.