ನಮ್ಮ ಹಿರಿಯರ ಮಾರ್ಗದರ್ಶನದಲ್ಲಿ ಪ್ರತಿವರ್ಷ ಅಂತರರಾಷ್ಟ್ರೀಯ ಮಟ್ಟದ ಪ್ರಸಿದ್ಧ ಕುಸ್ತಿ ಪಟುಗಳಿಂದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ ನಡೆಸಲಾಗುತ್ತದೆ. ಈ ವರ್ಷವೂ ಕುಸ್ತಿ ಆಯೋಜಿಸಲಾಗಿದೆ
ರಾಮಲಿಂಗ ಕುಡಸೋಮಣ್ಣವರ ಕುಸ್ತಿ ಸಂಯೋಜಕ
ಜಾತ್ರೆಯಲ್ಲಿ ಕೃಷಿಮೇಳ ಜಾನುವಾರ ಜಾತ್ರೆ ಆಯೋಜಿಸಲಾಗಿದೆ. ನಾಡಿನ ರೈತರು ಸಾರ್ವಜನಿಕರು ಸಂಪೂರ್ಣ ಬೆಂಬಲ ನೀಡಿದ್ದು ಮಾದರಿ ಕೃಷಿಮೇಳ ಜಾನುವಾರ ಜಾತ್ರೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ