ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಪ್ರೇಮಿಗಳೆಂದು ಅಕ್ಕ-ತಮ್ಮನ ಮೇಲೆ‌ ಹಲ್ಲೆ: 8 ಆರೋಪಿಗಳ ಬಂಧನ

Published 7 ಜನವರಿ 2024, 6:56 IST
Last Updated 7 ಜನವರಿ 2024, 6:56 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಕೋಟೆ ಕೆರೆಯ ಉದ್ಯಾನದಲ್ಲಿ ಮಾತನಾಡುತ್ತ ಕುಳಿತ್ತಿದ್ದ ಅಕ್ಕ– ತಮ್ಮನನ್ನು ಪ್ರೇಮಿಗಳೆಂದು ತಿಳಿದು ಅಪಹರಿಸಿಕೊಂಡು ಹೋಗಿ, ಥಳಿಸಿದ ಪ್ರಕರಣ ಸಂಬಂಧ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು 17 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

'ಈ ಪ್ರಕರಣ ಸಂಬಂಧ ಭಾನುವಾರ ಎಂಟು ಮಂದಿಯನ್ನು ಬಂಧಿಸಿದ್ದೇವೆ‌. 17 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಕಮಿಷನರ್ ಎಸ್‌.ಎನ್.ಸಿದ್ರಾಮಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT