ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. 271 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 910 ವಿದ್ಯಾರ್ಥಿಗಳು ಗೈರು ಹಾಜರಾದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 32,346 ವಿದ್ಯಾರ್ಥಿಗಳ ಪೈಕಿ 31,810 ವಿದ್ಯಾರ್ಥಿಗಳು ಹಾಜರಾದರು. 536 ಮಂದಿ ಗೈರು ಹಾಜರಾದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 43,525 ವಿದ್ಯಾರ್ಥಿಗಳ ಪೈಕಿ 43,151 ವಿದ್ಯಾರ್ಥಿಗಳು ಹಾಜರಾದರು. 374 ವಿದ್ಯಾರ್ಥಿಗಳು ಗೈರು ಹಾಜರಾದರು.

ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೊರೊನಾ ನಿಯಂತ್ರಣ ಮಾರ್ಗಸೂಚಿ ಅನ್ವಯ, ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.