ಭಾನುವಾರ, ಮೇ 16, 2021
28 °C

ಬೆಳಗಾವಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಯಿಂದ ಭಾವನಾತ್ಮಕ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ, ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ ಮಾಡುತ್ತಿದ್ದಾರೆ.

'ಅವರನ್ನ (ಪತಿ‌ ಸುರೇಶ ಅಂಗಡಿ) ಮಧ್ಯ ದಾರಿಯಲ್ಲೇ ದೇವರು ಕರೆಸಿಕೊಂಡ. ಅವರು ನನ್ನ ಬಿಟ್ಟು ಹೊರಟ್ರು. ಅವರು ಜೀವನ ಪೂರ್ತಿ ನಿಮಗಾಗಿ  ದುಡಿದವರು, ನೀವು ನನ್ನ ಕೈ‌ ಬಿಡಬೇಡಿ' ಎಂದು ಮತದಾರರನ್ನು ಕೋರುತ್ತಿದ್ದಾರೆ. ಹೀಗೊಂದು ಪೋಸ್ಟ್ ಅನ್ನು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದೆ. ಮತದಾರರ ಮನವೊಲಿಕೆಗೆ ಆ ಪಕ್ಷವು ಅನುಕಂಪದ ಅಸ್ತ್ರವನ್ನು ಬಳಸಿಕೊಳ್ಳುತ್ತಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು