ಬೆಳಗಾವಿ: ಇಲ್ಲಿನ ಮಹಾಂತೇಶ ನಗರದ ಮಹಾಂತ ಭವನದಲ್ಲಿ ಏ.16ರಂದು ಬೆಳಿಗ್ಗೆ 10ಕ್ಕೆ ಬೆಟಗೇರಿ ಕೃಷ್ಣಶರ್ಮ ಜಯಂತಿ ಅಂಗವಾಗಿ, ವಿಚಾರಸಂಕಿರಣ ಮಾಲೆಯ ಉದ್ಘಾಟನೆ, ಉಪನ್ಯಾಸ ಹಾಗೂ ಗೀತಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಹಾಗೂ ಎಂಎನ್ಆರ್ಎಸ್ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಾಹಿತಿ ರಘವೇಂದ್ರ ಪಾಟೀಲ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ದ.ರಾ.ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಅಧ್ಯಕ್ಷ ಸರಜೂ ಕಾಟ್ಕರ್ ಆಗಮಿಸುವರು. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ನ ಅಧ್ಯಕ್ಷೆ ವಿನಯಾ ಒಕ್ಕುಂದ ಅಧ್ಯಕ್ಷತೆ ವಹಿಸುವರು.

ಸಹ ಪ್ರಾಧ್ಯಾಪಕ ರುದ್ರೇಶ ಮೇಟಿ ಅವರು, ‘ಬೆಟಗೇರಿ ಕೃಷ್ಣಶರ್ಮ ಅವರ ಕಾವ್ಯದಲ್ಲಿ ಮಹಿಳಾ ನಿಲುವುಗಳು’ ವಿಷಯದ ಕುರಿತು ಉಪನ್ಯಾಸ ನೀಡುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-21-188021101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.