ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ ಉಲ್ಲಂಘನೆ 366 ದ್ವಿಚಕ್ರ ವಾಹನಗಳ ಜಪ್ತಿ

Last Updated 31 ಮಾರ್ಚ್ 2020, 7:23 IST
ಅಕ್ಷರ ಗಾತ್ರ

ಬೆಳಗಾವಿ: ಕೊರೊನಾ ವೈರಾಣು ಸೋಂಕು‌ ಹರಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಉಲ್ಲಂಘಿಸಿ ‌ರಸ್ತೆಗಿಳಿದವರಿಂದ ಜಿಲ್ಲೆಯಲ್ಲಿ 366 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಪೈಕಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 49 ವಾಹನಗಳು ಸೇರಿವೆ. ಸೋಮವಾರದಿಂದ ಈ ಕಾರ್ಯಾಚರಣೆ ಆರಂಭವಾಗಿದೆ.

ಈ ಮೂಲಕ ಅನವಶ್ಯವಾಗಿ ವಾಹನಗಳಲ್ಲಿ ಓಡಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಇನ್ನೊಂದೆಡೆ ಲಾಕ್ ಡೌನ್ ಬಗ್ಗೆ ಅರಿವು ಮೂಡಿಸುವ ಚಟುವಟಿಕೆಗಳನ್ನೂ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT