ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಬಾಲಕನಿಗೆ ಕೋವಿಡ್-19 ದೃಢ

Last Updated 25 ಮೇ 2020, 8:25 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಬಾಲಕನಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 122ಕ್ಕೆ ಏರಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರೋಗಿ ಸಂಖ್ಯೆ 2101 ಆಗಿರುವ 10 ವರ್ಷ ವಯಸ್ಸಿನ ಬಾಲಕನಿಗೆ ಸೋಂಕು ಬಂದಿರುವುದು ದೃಢವಾಗಿದೆ. ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆ ಅವರದಾಗಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 50ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT