ಗುರುವಾರ , ಜೂಲೈ 9, 2020
29 °C

ಬೆಳಗಾವಿ | ಕೋವಿಡ್‌ನಿಂದ ಗುಣಮುಖ: ಗರ್ಭಿಣಿ ಸೇರಿ ನಾಲ್ವರು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Coronavirus

ಬೆಳಗಾವಿ: ಕೋವಿಡ್–19 ಸೋಂಕು ಕಾಣಿಸಿಕೊಂಡಿದ್ದರಿಂದಾಗಿ ಇಲ್ಲಿನ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಸಂಪೂರ್ಣ ಗುಣಮುಖವಾಗಿದ್ದು, ಅವರನ್ನು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ರೋಗಿ ಸಂಖ್ಯೆ 717, 721, 1687 ಹಾಗೂ 1814 ಬಿಡುಗಡೆಯಾದವರು. ಇವರಲ್ಲಿ ಇಬ್ಬರು ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದವರು. ಒಬ್ಬರು ಚಿಕ್ಕೋಡಿಯ ಇಂಗಳಗಿ ಹಾಗೂ ಮತ್ತೊಬ್ಬರು ರಾಮದುರ್ಗ ತಾಲ್ಲೂಕಿನ ಗರ್ಭಿಣಿ’ ಎಂದು ಬಿಮ್ಸ್‌ ನೋಡಲ್ ಅಧಿಕಾರಿ ಡಾ.ಗಿರೀಶ ದಂಡಗಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು