ಬೆಳಗಾವಿ: ‘ಬದಲಾದ ಕಾಲಘಟ್ಟದಲ್ಲಿ ಅಪರಾಧಗಳ ಸ್ವರೂಪ, ತನಿಖಾ ವ್ಯವಸ್ಥೆ ಬದಲಾಗುತ್ತಿದೆ. ಈಗ ಅಪರಾಧಗಳ ಪತ್ತೆಗೆ ತಂತ್ರಜ್ಞಾನ ಅಗತ್ಯ’ ಎಂದು ನಗರ ಪೊಲೀಸ್ ಉಪ ಆಯುಕ್ತ(ಅಪರಾಧ ಮತ್ತು ಸಂಚಾರ ವಿಭಾಗ) ನಿರಂಜನ್ ರಾಜೇಅರಸ್ ಅಭಿಪ್ರಾಯಪಟ್ಟರು.

ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಕ್ರಿಮಿನಾಲಜಿ ಮತ್ತು ಪೊರೆನ್ಸಿಕ್ ಸೈನ್ಸ್ ವಿಭಾಗ, ‘ಅಪರಾಧ ತನಿಖೆಯಲ್ಲಿ ವೈಜ್ಞಾನಿಕ ಮತ್ತು ಡಿಜಿಟಲ್ ನಾವೀನ್ಯತೆಗಳು: ಆಧುನಿಕ ಯುಗದಲ್ಲಿ ಪೊಲೀಸರ ಪಾತ್ರ’ ವಿಷಯ ಕುರಿತು ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರಿಮಿನಾಲಜಿ ಮತ್ತು ಪೊರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥೆ ನಂದಿನಿ ದೇವರಮನಿ ಮಾತನಾಡಿದರು.

ಪ್ರಾಚಾರ್ಯ ಪ್ರೊ ಎಸ್.ಸಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಆರ್.ಎನ್.ಮನಗೋಳಿ, ಚದಾನಂದ ಹಾರೂಗೇರಿ, ಯೋಗೇಶ ಕಾಂಬಳೆ, ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-21-1041081845

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.