ಬೆಳಗಾವಿ: ಜಿಲ್ಲೆಯಲ್ಲಿ 2024–25ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಸಲ್ಲಿಕೆಯಾಗಿದ್ದ ಅರ್ಜಿಗಳ ಪೈಕಿ, ವಿಮೆ ಸಂಸ್ಥೆಯಿಂದ ತಿರಸ್ಕೃತಗೊಂಡ ಅರ್ಜಿಗಳ ಮಾಹಿತಿಯನ್ನು ಆಯಾ ತಾಲ್ಲೂಕುಮಟ್ಟದ ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕದಲ್ಲಿ ಅಳವಡಿಸಲಾಗಿದೆ.

ಮುಂಗಾರು ಹಂಗಾಮಿನಲ್ಲಿ 7,490, ಹಿಂಗಾರು ಹಂಗಾಮಿನಲ್ಲಿ 819 ಅರ್ಜಿ ತಿರಸ್ಕೃತವಾಗಿವೆ. ಇದಕ್ಕೆ ಆಕ್ಷೇಪಣೆಗಳಿದ್ದರೆ 15 ದಿನಗಳ ಒಳಗಾಗಿ ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು ಎಂದು ಕೃಷಿ ಇಲಾಖೆ ಜಂಟಿನಿರ್ದೇಶಕ ಎಚ್.ಡಿ.ಕೋಳೇಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-21-1945654592

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.