‘ಬಡ ವಿದ್ಯಾರ್ಥಿಗಳಿಗೆ ನೆರವಾಗಿ’
‘ಸಮಾಜದಲ್ಲಿ ಸಾಕಷ್ಟು ನ್ಯೂನತೆಗಳಿವೆ. ಬಡತನದ ಕಾರಣ ಬಹಳ ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸುಶಿಕ್ಷಿತ ಸಮಾಜ ನಿರ್ಮಾಣಕ್ಕೆ ಸರ್ಕಾರ ಸಾಕಷ್ಟು ಪ್ರಯತ್ನಪಟ್ಟರೂ ಪೂರ್ಣ ಪ್ರಮಾಣದಲ್ಲಿ ಅದು ಸಾಧ್ಯವಾಗುತ್ತಿಲ್ಲ. ಆರ್ಥಿಕ ಪ್ರಗತಿ ಹೊಂದಿದವರು ಹಾಗೂ ಸರ್ಕಾರಿ ಅಧಿಕಾರಿಗಳು ಬಡ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದವರೆಗೆ ನೆರವು ನೀಡಿದರೆ ಸಮಾಜದಲ್ಲಿ ಬದಲಾವಣೆ ತರಬಹುದು’ ಎಂದು ಸಲಹೆ ನೀಡಿದರು.