ಬೆಳಗಾವಿ: 'ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಅ.4ರಂದು ಬೆಳಗಾವಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಳಗಾವಿ ವಿಭಜಿಸಿ ಹೊಸ ಜಿಲ್ಲೆ ಘೋಷಿಸಬೇಕು' ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದರು.
.ಬೆಳಗಾವಿ | ಸ್ಮಶಾನ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್.
ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಭೌಗೋಳಿಕವಾಗಿ ದೊಡ್ಡದಾಗಿರುವ ಬೆಳಗಾವಿ ಜಿಲ್ಲೆ ವಿಭಜಿಸಬೇಕೆಂಬ ಬೇಡಿಕೆ ಬಹಳ ದಿನಗಳಿಂದ ಇದೆ. ಬೆಳಗಾವಿಗೆ ಬಂದಾಗ ಹೊಸ ಜಿಲ್ಲೆ ಘೋಷಿಸಬೇಕು' ಎಂದು ಆಗ್ರಹಿಸಿದರು
.ಬೆಳಗಾವಿ: ಸಮೀಕ್ಷೆಗೆ ಪ್ರೌಢಶಾಲೆ ಶಿಕ್ಷಕರು, ಸಿಬ್ಬಂದಿ ನಿಯೋಜನೆಗೆ ಆಕ್ಷೇಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.