ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಜಿಲೆಟಿನ್ ಬಾಂಬ್ ಸ್ಫೋಟಿಸಿ ವ್ಯಕ್ತಿ ಸಾವು

Last Updated 25 ನವೆಂಬರ್ 2020, 8:42 IST
ಅಕ್ಷರ ಗಾತ್ರ

ಬೆಳಗಾವಿ: ಖಾನಾಪುರ ತಾಲ್ಲೂಕಿನ ಮಾಚಿಗಡ ಗ್ರಾಮದ ಹೊರವಲಯದಲ್ಲಿ ಜಿಲೆಟಿನ್ ಬಾಂಬ್ ಸ್ಫೋಟವಾಗಿ, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾಡುಪ್ರಾಣಿಗಳಿಂದ ಬೆಳೆಗಳ ರಕ್ಷಣೆಗಾಗಿ ಬಾಂಬ್ ಇಡಲಾಗಿತ್ತು ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ವ್ಯಕ್ತಿಯ ದೇಹ ಮೂರು ಭಾಗಗಳಾಗಿದೆ ಎಂದು ಗೊತ್ತಾಗಿದೆ.

ಸ್ಫೋಟದ ಸಂದರ್ಭದಲ್ಲಿ ಸಮೀಪದಲ್ಲೇ ಇದ್ದ ಟ್ರಾಕ್ಟರ್ ಕೂಡ ಜಖಂ ಆಗಿದೆ. ಘಟನಾ ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿದ್ದಾರೆ. ಮೃತರ ವಿವರ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT