ಬೆಳಗಾವಿ: ಭಾರತೀಯ ಅರಣ್ಯ ಸೇವೆ (ಐಎಫ್ಎಸ್) 1996ರ ಬ್ಯಾಚ್ನ ಅಧಿಕಾರಿ, ಜಿಲ್ಲೆಯ ಖಾನಾಪುರದ ವರಾದ ಗಿರೀಶ ಹೊಸೂರ ಅವರನ್ನು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಗಿರೀಶ ಅವರು ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಪ್ರಮುಖ ಆಡಳಿತ ಮತ್ತು ಅರಣ್ಯ ಇಲಾಖೆಯ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಈ ಹಿಂದೆ ಅವರು ಬೆಳಗಾವಿಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅವರ ಕಾರ್ಯದರ್ಶಿ, ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ, ಉನ್ನತ ಶಿಕ್ಷಣ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿಯೂ ಅವರು ಆಡಳಿತ ಮತ್ತು ನೀತಿ ಅನುಷ್ಠಾನದಲ್ಲಿ ಸುಧಾರಣೆ ತಂದಿದ್ದು ಅವರ ಹಿರಿಮೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.