ಗೋಕಾಕ: ಗೋಕಾಕ ಫಾಲ್ಸ್ನ ಮಹಾಲಿಂಗೇಶ್ವರ ದೇವಾಲಯದಲ್ಲಿ ಬುಧವಾರ ಮದುವೆ ಮಾಡಿಕೊಂಡ ಪ್ರೇಮಿಗಳಿಬ್ಬರು ತಮಗೆ ಕುಟುಂಬಸ್ಥರಿಂದ ರಕ್ಷಣೆ ನೀಡುವಂತೆ ಕೋರಿ, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಮನವಿ ಸಲ್ಲಿಸಿದರು.

ನೆರೆಹೊರೆ ನಿವಾಸಿಗಳಾಗಿದ್ದ ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಕ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಯುವತಿ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಎರಡೂ ಕುಟುಂಬಗಳ ನಡುವಿನ ವೈಮನಸ್ಸಿನಿಂದ ಇಬ್ಬರ ನಡುವಿನ ಸಂಪರ್ಕ ಕಡಿತಗೊಂಡಿತ್ತು.

‘ನಾವು ಬುಧವಾರ ಮನೆಯಿಂದ ಓಡಿಬಂದು, ಮಹಾಲಿಂಗೇಶ್ವರ ದೇವಾಲಯದಲ್ಲಿ ವಿವಾಹವಾದೆವು. ವಿವಾಹ ನೋಂದಣಿಗೆ ತೆರಳಿದ ನಂತರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಂಪರ್ಕಿಸಿದ್ದೇವೆ’ ಎಂದು ಪ್ರೇಮಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-21-1287781688

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.