ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ

Last Updated 5 ಜೂನ್ 2022, 11:38 IST
ಅಕ್ಷರ ಗಾತ್ರ

ಬೆಳಗಾವಿ: ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು.

ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ, ಒಂದು ತಾಸಿಗೂ ಹೆಚ್ಚು ಸಮಯ ನಿರಂತರವಾಗಿ ಸುರಿಯಿತು.

ಯರಗಟ್ಟಿಯಿಂದ ಬೈಲಹೊಂಗಲ ತಾಲ್ಲೂಕಿನ ನೇಸರಗಿವರೆಗೆ ಬಿರುಗಾಳಿ, ಗುಡುಗಿನ ಸದ್ದು ಜೋರಾಗಿತ್ತು. ಮಳೆಯ ಆರ್ಭಟದಿಂದಾಗಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವಾಹನಗಳ ಹೆಡ್‌ಲೈಟ್‌ ಆನ್‌ ಮಾಡಿ ಸಂಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT