ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ, ಚಿಕ್ಕೋಡಿ: ಮತ್ತೆ 3 ದಿನ ರಜೆ ವಿಸ್ತರಣೆ

Last Updated 7 ಆಗಸ್ಟ್ 2019, 8:46 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದಾಗಿ, ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳು, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಆ. 8ರಿಂದ 10ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

ಮುಂಬರುವ ಭಾನುವಾರಗಳಂದು ಶಾಲೆಗಳನ್ನು ನಡೆಸಿ, ಬೋಧನೆ–ಕಲಿಕೆ ಅವಧಿಯನ್ನು ಸರಿದೂಗಿಸಿಕೊಳ್ಳಬೇಕು ಎಂದು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT