ಬೆಳಗಾವಿ: ಇಲ್ಲಿನ ಕನ್ನಡ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜ ಹಾಗೂ ಕನ್ನಡ ಭವನದ ಸಹಯೋಗದಲ್ಲಿ ‘ಸ್ಪಂದನ ಮೆಲೋಡೀಸ್’ ತಂಡದ ವತಿಯಿಂದ ಏ.16ರಂದು ಸಂಜೆ 5.30ಕ್ಕೆ ‘ಜಾನೇ ಕಹಾಂ ಗಯೇ ವೋ ದಿನ್’ ಎಂಬ ವೈವಿಧ್ಯಮಯ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ಕೆಎಲ್ಇ ಸ್ಕೂಲ್ ಆಫ್ ಮ್ಯೂಸಿಕ್ನ ಸಂಯೋಜಕ ರಾಜೇಂದ್ರ ಭಾಂಡಣಕರ ಉದ್ಘಾಟಿಸುವರು. ಮಿಡೋರಿ ಗಾರ್ಡನ್ ಸ್ಟುಡಿಯೊ ಸ್ಥಾಪಕರಾದ ಬೀನಾ ಸಂಬರಗಿಮಠ ಅಧ್ಯಕ್ಷತೆ ವಹಿಸುವರು.

ಶಾಂತಾ ಆಚಾರ್ಯ, ವಿಶ್ವನಾಥ ದೇಸಾಯಿ, ಭುಜಂಗ ಪಾಟೀಲ, ಮಹೇಶ ಕುಲಕರ್ಣಿ, ಕವಿತಾ ಜಾಧವ, ಮಾಲತೇಶ ಪಾಟೀಲ, ಅಶ್ವಿನಿ, ರಾಘವೇಂದ್ರ ಹಾಗೂ ಮನೋಜ್ ಮಾಲಗತ್ತಿ ಕಾರ್ಯಕ್ರಮ ನಡೆಸಿಕೊಡುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-21-539058711

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.