ಭಾನುವಾರ, 27 ಜುಲೈ 2025
×
ADVERTISEMENT
ADVERTISEMENT

ಗಡಿ ಕನ್ನಡ ಶಾಲೆಗಳ ಬಲವರ್ಧನೆಗೆ ಕ್ರಮ: ಸಚಿವ ಎಚ್‌.ಕೆ.ಪಾಟೀಲ ಭರವಸೆ

ಗಡಿ ಭಾಗದ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ
Published : 26 ಜುಲೈ 2025, 15:24 IST
Last Updated : 26 ಜುಲೈ 2025, 15:24 IST
ಫಾಲೋ ಮಾಡಿ
Comments
ಬೆಳಗಾವಿಯಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡುವಾಗ ಕಿತ್ತೂರು ಚನ್ನಮ್ಮ ವೃತ್ತದ ಎತ್ತರ ಎಚ್ಚಿಸಿ ಬೃಹತ್ ಗಾತ್ರದ ಪುತ್ಥಳಿ ಸ್ಥಾಪಿಸಲಾಗುವುದು.
– ಎಚ್‌.ಕೆ.ಪಾಟೀಲ, ಗಡಿ ಉಸ್ತುವಾರಿ ಸಚಿವ
ನಾಡು– ನುಡಿಗಾಗಿ ನಡೆಯುತ್ತಿರುವ ಹೋರಾಟಗಳಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಗಡಿ ವಿವಾದ ಪೂರ್ಣ ಅರಿತಿರುವ ಸಚಿವರು ಗಮನ ಕೊಡಬೇಕು.
– ಅಶೋಕ ಚಂದರಗಿ, ಸದಸ್ಯ ಗಡಿ ಅಭಿವೃದ್ಧಿ ಪ್ರಾಧಿಕಾರ
ನಾಡವಿರೋಧಿ ಚಟುವಟಿಕೆ ನಡೆಸುವ ಎಂಇಎಸ್‌ ಸಂಘಟನೆಯನ್ನು ನಿಷೇಧಿಸಲು ಸರ್ಕಾರ ಹಿಂದೇಟು ಹಾಕಲಾಗುತ್ತಿದೆ. ಇದು ಸರಿಯಾದ ನಡೆಯಲ್ಲ.
– ಅಭಿಲಾಷ್ ಮುಖಂಡ, ಕರವೇ ಪ್ರವೀಣ ಶೆಟ್ಟಿ ಬಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT