ಸೋಮವಾರ, ಮೇ 16, 2022
28 °C

ಸಂತೋಷ್‌ ಕುಟುಂಬದವರಿಗೆ ಲಕ್ಷ್ಮಿ ಹೆಬ್ಬಾಳಕರ ಸಾಂತ್ವನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ಇಲ್ಲಿನ‌ ವಿಜಯನಗರದ ನಿವಾಸಕ್ಕೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ರಾತ್ರಿ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಪತ್ನಿ ಜಯಶ್ರೀ ಪಾಟೀಲ ಅವರಿಗೆ ಧೈರ್ಯ ತುಂಬಿದ ಅವರು, ಮಗುವಿನ‌ ಭವಿಷ್ಯಕ್ಕಾಗಿ ನೀನು ಧೈರ್ಯ ತಂದುಕೊಳ್ಳಬೇಕು. ಮುಂದಿನ ಜೀವನ ರೂಪಿಸಿಕೊಳ್ಳಲು‌‌ ಹೋರಾಡಬೇಕು. ನಿಮ್ಮ ಕುಟುಂಬದೊಂದಿಗೆ ಕಾಂಗ್ರೆಸ್ ಪಕ್ಷ ಇರಲಿದೆ ಎಂದು ತಿಳಿಸಿದರು.

ಇವನ್ನೂ ಓದಿ: 

ಶೇ 40ರಷ್ಟು ಕಮಿಷನ್: ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಸಂತೋಷ ಪಾಟೀಲ ಆತ್ಮಹತ್ಯೆ

ಸಂತೋಷ್ ಯಾರೆಂದೇ ಗೊತ್ತಿಲ್ಲ; ರಾಜೀನಾಮೆ ನೀಡುವುದಿಲ್ಲ- ಈಶ್ವರಪ್ಪ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು