ಬೆಳಗಾವಿ: ಇಲ್ಲಿನ ಕೆಎಲ್ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಎಂಡೋಕ್ರಿನಾಲಜಿ ವಿಭಾಗವು ವಿಶ್ವ ಥೈರಾಯ್ಡ್ ದಿನದ ಅಂಗವಾಗಿ ಮೇ 25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಉಚಿತವಾಗಿ ಥೈರಾಯ್ಡ್ ತಪಾಸಣೆ ಶಿಬಿರ ಆಯೋಜಿಸಿದೆ.

ತಿಂಗಳ ಋತುಚಕ್ರದಲ್ಲಿ ಏರುಪೇರು, ಮಕ್ಕಳಲ್ಲಿ ಬೆಳವಣಿಗೆ ಇಲ್ಲದಿರುವುದು, ದೇಹದ ತೂಕದಲ್ಲಿ ವಿಪರೀತ ಹೆಚ್ಚಳ, ಜೀರ್ಣಕ್ರಿಯೆಯಲ್ಲಿ ತೊಂದರೆ, ಕೂದಲು ಉದುರುವುದು, ಅತಿಯಾದ ನಿದ್ರೆ ಸಮಸ್ಯೆಯಿಂದ ಬಳಲುತ್ತಿರುವವರು ಶಿಬಿರದಲ್ಲಿ ಭಾಗವಹಿಸಬಹುದು.

ಡಾ.ವಿಕ್ರಾಂತ ಘಟನಟ್ಟಿ, ಡಾ.ಮಂಜುನಾಥ ಗೊರೊಶಿ ಹಾಗೂ ಡಾ.ವಾಣಿಶ್ರೀ ತಪಾಸಿಸಿ ಸೂಕ್ತ ಸಲಹೆ ನೀಡುವರು. ಮಾಹಿತಿಗಾಗಿ ದೂ.ಸಂ.0831-2473777 ಸಂಪರ್ಕಿಸುವಂತೆ ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-301604631

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.