ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಇತಿಹಾಸ ಸೃಷ್ಟಿಸುತ್ತೆ: ಲಕ್ಷ್ಮೀ ಹೆಬ್ಬಾಳ್ಕರ vs ಜಗದೀಶ್ ಶೆಟ್ಟರ್

Published 7 ಮೇ 2024, 9:31 IST
Last Updated 7 ಮೇ 2024, 9:31 IST
ಅಕ್ಷರ ಗಾತ್ರ

ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಈ ಬಾರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಗೆದ್ದು ಇತಿಹಾಸ ಸೃಷ್ಟಿಸುತ್ತೆ ಎಂದರು. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾತನಾಡಿ ಹಣ ಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT