ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗಳ ಮೇಲೆ ವಿಕೃತಿ: ತಂದೆ ಬಂಧನ

Last Updated 3 ಜುಲೈ 2022, 18:12 IST
ಅಕ್ಷರ ಗಾತ್ರ

ಬೆಳಗಾವಿ: ಐದು ವರ್ಷದ ಮಗಳ ಕೆನ್ನೆ ಮತ್ತು ಎದೆಯ ಭಾಗ ಕಚ್ಚಿದ ತಂದೆಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಗ್ರಾಮವೊಂದರ ನಿವಾಸಿ, ವೃತ್ತಿಯಲ್ಲಿ ವೈದ್ಯನಾದ ಆರೋಪಿಯು ಪತ್ನಿ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮದ್ಯದ ಅಮಲಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಆರೋಪಿಯ ಪತ್ನಿ ನೀಡಿದ ದೂರಿನ ಮೇಲೆ ಪೋಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT