ಬೆಳಗಾವಿ: ‘ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಕಂದಾಯ ವಾರ್ಡ್ಗಳು ಇನ್ನು ಮುಂದೆ ಚುನಾವಣಾ ವಾರ್ಡ್ಗಳಾಗಲಿವೆ’ ಎಂದು ಪಾಲಿಕೆಯ ಆಯುಕ್ತ ಕಾರ್ತಿಕ್ ಎಂ. ಹೇಳಿದರು.

ಪಾಲಿಕೆ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ‘ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 58 ವಾರ್ಡ್ಗಳ ಗಡಿ ಗುರುತಿಸಿ ನಿಗದಿಗೊಳಿಸಲಾಗಿದೆ. ಈ ಹಿಂದಿನಿಂದ ಸದರಿ ವಾರ್ಡ್ಗಳನ್ನು ಕಂದಾಯ ವಾರ್ಡ್ಗಳೆಂದು ಕರೆಯಲಾಗುತ್ತಿತ್ತು. ಆದರೆ, ಪಾಲಿಕೆಯ ಎಂಜಿನಿಯರಿಂಗ್ ವಿಭಾಗ ಸೇರಿದಂತೆ ವಿವಿಧ ವಿಭಾಗದವರು ಹಾಗೂ ನಗರಸೇವಕರು ಬೇರೆ ಬೇರೆ ರೀತಿಯಲ್ಲಿ ಗುರುತಿಸುತಿಸುವಂತಾಗಿತ್ತು.

ಇದರಿಂದಾಗಿ ಆಡಳಿತದಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗಿತ್ತು. ಕಾರಣ ಇನ್ನು ಮುಂದೆ ಕಂದಾಯ ವಾರ್ಡ್ಗಳೆಂಬುದು ರದ್ದಾಗಿ, ಅದರ ಬದಲಾಗಿ ಚುನಾವಣಾ ವಾರ್ಡ್ಗಳೆಂಬ ಪರಿಕಲ್ಪನೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-21-1952193002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.