ಶುಕ್ರವಾರ, ಆಗಸ್ಟ್ 6, 2021
21 °C

ವಿವಿಧೆಡೆ ವಿದ್ಯುತ್‌ ನಿಲುಗಡೆ ಜೂನ್ 23ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತುರ್ತು ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದಾಗಿ ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ಜೂನ್‌ 23ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ತಿಳಿಸಿದೆ.

ಪ್ರದೇಶಗಳು: 110 ಕೆ.ವಿ. ಉಚಗಾಂವ ಉಪ ಕೇಂದ್ರದಿಂದ ವಿತರಣೆಯಾಗುವ ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟಿ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಕೈಗಾರಿಕಾ ಪ್ರದೇಶ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಚಿ, ಬೆನಕನಹಳ್ಳಿ, ಸಾವಗಾಂವ, ಮಂಡೋಳಿ, ಹಂಗರಗಾ, ಹಿಂಡಲಗಾ, ಗಣೇಶಪುರ, ವಿಜಯ ನಗರ, ಮಹಾಲಕ್ಷ್ಮಿ ನಗರ, ಆರ್ಮಿ ಕಾಲೊನಿ, ಸರಸ್ವತಿ ನಗರ, ಕೆ.ಎಚ್.ಬಿ. ಬಡಾವಣೆ, ಬೆನಕನಹಳ್ಳಿ ಗ್ರಾಮ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು