ಸತತ ಮಳೆಯಿಂದ ಬೆಳಗಾವಿಯಲ್ಲಿ ರಸ್ತೆ ಮೇಲೆ ಬಿದ್ದಿದ್ದ ಮರವನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸುತ್ತಿರುವುದು
ಬೆಳಗಾವಿಯ ಸದಾಶಿವ ನಗರದ ಮುಖ್ಯ ರಸ್ತೆಯಲ್ಲಿ ಮರವೊಂದು ವಿದ್ಯುತ್ ಪರಿವರ್ತಕಕ್ಕೆ ತಾಗಿಕೊಂಡಿರುವುದು ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಮರವೊಂದು ಬೀಳುವ ಸ್ಥಿತಿಯಲ್ಲಿದೆ