ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದಲ್ಲಿ ಶನಿವಾರ ಜರುಗಿದ ಅಂತರರಾಷ್ಟ್ರೀಯ ಸಹಕಾರ ದಿನದ ಅಂಗವಾಗಿ ರಾಜ್ಯದ ಏಕೈಕ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ 124 ಉದ್ಯೋಗಿಗಳಿಗೆ ‘ಕಾಯಂ ನೇಮಕಾತಿ ಪತ್ರ’ವನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ವಿತರಿಸಿದರು.
ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದಲ್ಲಿ ಶನಿವಾರ ಜರುಗಿದ ಅಂತರರಾಷ್ಟ್ರೀಯ ಸಹಕಾರ ದಿನದ ಅಂಗವಾಗಿ ರಾಜ್ಯದ ಏಕೈಕ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ 124 ಉದ್ಯೋಗಿಗಳಿಗೆ ‘ಕಾಯಂ ನೇಮಕಾತಿ ಪತ್ರ’ ವಿತರಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದರು.