ಬೆಳಗಾವಿ: ಇಲ್ಲಿನ ರಾಮತೀರ್ಥ ನಗರದಲ್ಲಿ ನಿರ್ಮಿಸುತ್ತಿರುವ ಜಿಲ್ಲಾ ಕ್ರೀಡಾಂಗಣದ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರು ಕಸ ಚೆಲ್ಲಿದ್ದಾರೆ. ಪ್ರತಿ ದಿನ ಇಲ್ಲಿ ಟನ್ಗಟ್ಟಲೇ ತ್ಯಾಜ್ಯ ಸಂಗ್ರಹವಾಗುತ್ತಿದೆ. ಪಾಲಿಕೆ ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸುತ್ತಿಲ್ಲ. ತ್ಯಾಜ್ಯ ಸಂಗ್ರಹ ಮಾಡುವ ಸಿಬ್ಬಂದಿಯ ವಾಹನ ಇದೇ ಮಾರ್ಗದಲ್ಲಿ ಸಂಚರಿಸಿದರೂ ಇದನ್ನು ವಿಲೇವಾರಿ ಮಾಡಿಲ್ಲ. ಇದರಿಂದ ಸುತ್ತಲಿನ ಪರಿಸರ ಗಬ್ಬೆದ್ದು ನಾರುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯದ ಕಾರಣ ಪರಿಸರ ಮಾಲಿನ್ಯದಿಂದ ಕೂಡಿದೆ. ಇದೇನಾ ಸ್ಮಾರ್ಟ್ಸಿಟಿ ಎಂದು ಅನುಮಾನ ಬರುವ ರೀತಿಯಲ್ಲಿ ಈ ಪ್ರದೇಶ ಹಾಳಾಗಿದೆ. ಪಾಲಿಕೆ ಅಧಿಕಾರಿಗಳು ಕೂಡಲೇ ಗಮನ ಹರಿಸಬೇಕು.

ಸಿದ್ಧಾರ್ಥ, ಪ್ರಹ್ಲಾದ್, ಅನುಪಮಾ, ರಾಮತೀರ್ಥನಗರ ನಿವಾಸಿಗಳು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-21-263766379

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.