ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕೈಗೊಂಡ ಸಿದ್ಧತೆಗಳನ್ನು ಅಧಿಕಾರಿಗಳು ಪರಿಶೀಲಿಸಿದರು
‘ಮಹಾಮೇಳಾವ್‌ಗೆ ಅನುಮತಿ ಇಲ್ಲ’
‘ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಯಾವ ಕಾರಣಕ್ಕೂ ಅನುಮತಿ ಕೊಡುವುದಿಲ್ಲ. ಒಂದುವೇಳೆ ಮಹಾಮೇಳಾವ್ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.