ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಬಿಜೆಪಿ ಟಿಕೆಟ್‌ ಆಕಾಂಕ್ಷಿ ಮನೆಯಲ್ಲಿ ಟಿಫಿನ್‌ ಬಾಕ್ಸ್ ವಶ

Last Updated 20 ಮಾರ್ಚ್ 2023, 7:10 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕುದ್ರೇಮನಿ ಗ್ರಾಮದ ಮನೆಯೊಂದರಲ್ಲಿ ಇಟ್ಟಿದ್ದ ಅಪಾರ ಸಂಖ್ಯೆಯ ಟಿಫಿನ್‌ ಬಾಕ್ಸ್‌ಗಳನ್ನು ಪೊಲೀಸರು ಭಾನುವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.

ಈ ಟಿಫಿನ್‌ ಬಾಕ್ಸ್‌ಗಳ ಮೇಲೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ, ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತರಾದ ನಾಗೇಶ ಮನ್ನೋಳಕರ ಅವರ ಭಾವಚಿತ್ರವಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮತದಾರರಿಗೆ ಆಮಿಷ ಒಡ್ಡಲು ಈ ಟಿಫಿನ್‌ ಬಾಕ್ಸ್ ಸಂಗ್ರಹಿಸಿ ಇಡಲಾದ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT