ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ಸಮಾಜವನ್ನು ನಿಂದಿಸಿರುವುದನ್ನು ವಿರೋಧಿಸಿ ದಲಿತ ಸಮಾಜ ಒಕ್ಕೂಟಗಳಿಂದ ಮೂಡಲಗಿ ಕಲ್ಮೇಶ್ವರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ಮಾಡಿ ಗ್ರೇಡ್– 2 ತಹಶೀಲ್ದಾರ್ ಶಿವಾನಂದ ಬಬಲಿ ಅವರಿಗೆ ಮನವಿ ಸಲ್ಲಿಸಲಾಯಿತು
ರಮೇಶ ಕತ್ತಿ ವಿರುದ್ಧ ಚನ್ನಮ್ಮನ ಕಿತ್ತೂರಿನಲ್ಲಿ ವಾಲ್ಮೀಕಿ ಸಮಾಜದ ಮುಖಂಡರು ಸೋಮವಾರ ಪ್ರತಿಭಟನೆ ನಡೆಸಿದರು